ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ವಿವಿಧ ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆ ದಿನ

ಕುಂದಗೋಳ : ತಾಲೂಕಿನ 2021-22ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬ್ಕೇಡರ್, ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯಾಗಿದ್ದು, ಪ್ರವೇಶ ಪರೀಕ್ಷಾ ದಿನಾಂಕವನ್ನು ಅಗಸ್ಟ್ 16 ರಂದು ನಿಗದಿ ಪಡಿಸಲಾಗಿದೆ. ಆಸಕ್ತರು ತಮಗೆ ಸಂಬಂಧಿಸಿದ ಕುಂದಗೋಳ ತಾಲೂಕಿನ ವಸತಿ ಶಾಲೆಗಳಲ್ಲಿ ಅರ್ಜಿ ಪಡೆದು ವಸತಿ ನಿಲಯಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಂದಿರಾಗಾಂಧಿ ವಸತಿ ಶಾಲೆ, ಸಂಶಿ ಹಾಗೂ (ಕ್ಯಾಂಪ್ ಕುಂದಗೋಳ) ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕಾಳಿದಾಸನಗರ ಕುಂದಗೋಳಕ್ಕೆ ಸಂಪರ್ಕಿಸಬಹುದು ಅಥವಾ 7019521411, 9743738859 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆಯಬಹುದು.

Edited By : PublicNext Desk
Kshetra Samachara

Kshetra Samachara

31/07/2021 02:04 pm

Cinque Terre

25.58 K

Cinque Terre

1

ಸಂಬಂಧಿತ ಸುದ್ದಿ