ಧಾರವಾಡ: ಪದವಿ ಕಾಲೇಜು ಪ್ರವೇಶ ಪ್ರಕ್ರಿಯೆಯಲ್ಲಿ ತಾರತಮ್ಯ ಮಾಡಬಾರದು, ಎಸ್ಎಸ್ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ಪ್ರಕ್ರಿಯೆ ಕುರಿತು ಪಾಲಿಸಿದ ನಿಯಮಗಳನ್ನೇ ಮೊದಲೆರಡು ವರ್ಷದ ಡಿಪ್ಲೋಮಾ ವಿದ್ಯಾರ್ಥಿಗಳಿಗೂ ಪಾಲಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ಶುಲ್ಕದ ಒತ್ತಡ ಹೇರಬಾರದು. ಈ ಎಲ್ಲಾ ಸಮಸ್ಯೆಗಳನ್ನು ಈ ಕೂಡಲೇ ಬಗೆಹರಿಸಬೇಕು ಎಂದು ಸಂಘಟನೆ ಸದಸ್ಯರು ಒತ್ತಾಯಿಸಿದರು.
Kshetra Samachara
06/08/2021 09:46 pm