ಧಾರವಾಡ: ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಧಾರವಾಡ ಜಿಲ್ಲೆಗೆ ನೂರಕ್ಕೆ ನೂರರಷ್ಟು ಫಲಿತಾಂಶ ಲಭಿಸಿದೆ.ಧಾರವಾಡ ಜಿಲ್ಲೆಯಾದ್ಯಂತ 29464 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ರಾಜ್ಯದ ಟಾಪರ್‌ನಲ್ಲಿ ಧಾರವಾಡ ಶಹರ ವಲಯದ ಪ್ರಜೆಂಟೇಶನ್ ಬಾಲಕಿಯರ ಪ್ರೌಢಶಾಲೆಯ ಕುಮಾರಿ ನಾಗಲಕ್ಷ್ಮೀ ಅಗಡಿ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ ಎಂದು ಡಿಡಿಪಿಐ ಮೋಹನ ಹಂಚಾಟೆ ತಿಳಿಸಿದ್ದಾರೆ.
Kshetra Samachara
09/08/2021 06:18 pm