ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಆರಂಭಗೊಂಡ ಎಸೆಸೆಲ್ಸಿ ಪೂರಕ ಪರೀಕ್ಷೆ

ನವಲಗುಂದ : 2021ನೇ ಸಾಲಿನ ಜಿಲ್ಲೆಯ ಗ್ರಾಮೀಣ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 27 ಹಾಗೂ 29 ರಂದು ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ನಡೆಯುತ್ತಿದ್ದು, ಪಟ್ಟಣದ ಮಾಡೆಲ್ ಬಾಲಕರ ಪ್ರೌಢಶಾಲೆಯಲ್ಲಿ ಪರೀಕ್ಷೆಗಳನ್ನು ಸೋಮವಾರ ನಡೆಸಲಾಯಿತು.

ಹೌದು ಈ ಬಾರಿಯ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಪಟ್ಟಣದ ಮಾಡೆಲ್ ಬಾಲಕರ ಪ್ರೌಢಶಾಲೆಯಲ್ಲಿ ನಡೆಸಲಾಗಿದ್ದು, ಒಟ್ಟು 74 ವಿದ್ಯಾರ್ಥಿಗಳು ದಾಖಲಾತಿ ಇದಿದ್ದು, ಅದರಲ್ಲಿ 3 ವಿದ್ಯಾರ್ಥಿಗಳು ಗೈರಾಗಿದ್ದು, ಇಂದು 71 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇನ್ನು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ ವಿಶೇಷಚೇತನ ವಿದ್ಯಾರ್ಥಿಯೊಬ್ಬ ಪರೀಕ್ಷೆಗೆ ಹಾಜರಾಗಿರೋದು ವಿಶೇಷವಾಗಿದೆ. ಈ ವೇಳೆ ಶಾಲೆಯ ಆವರಣದಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿತ್ತು.

Edited By : Nagesh Gaonkar
Kshetra Samachara

Kshetra Samachara

27/09/2021 05:31 pm

Cinque Terre

25.03 K

Cinque Terre

0

ಸಂಬಂಧಿತ ಸುದ್ದಿ