ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಎಸ್ಸೆಸ್ಸೆಲ್ಸಿಯಲ್ಲಿ ಶೇ.96.80 ರಷ್ಟು ಅಂಕಗಳಿಸಿದ ಶಶಿಕಲಾ ಬಳಮಕರಗೆ ಸನ್ಮಾನ

ನವಲಗುಂದ: ಎಸ್ಸೆಸ್ಸೆಲ್ಸಿಯಲ್ಲಿ ಶೇ.96.80 ರಷ್ಟು ಅಂಕಗಳಿಸಿದ ನವಲಗುಂದ ಪಟ್ಟಣದ ರಾಜೀವಗಾಂಧಿ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶಶಿಕಲಾ ಬಳಮಕರ ಅವರಿಗೆ ಸನ್ಮಾನಿಸಲಾಯಿತು.

ಧಾರವಾಡದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚಿನ ಅಂಕಗಳಿಸಿದ ಸರಕಾರಿ ನೌಕರರ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ನವಲಗುಂದ ಪಟ್ಟಣದ ರಾಜೀವಗಾಂಧಿ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶಶಿಕಲಾ ಬಳಮಕರ ಅವರಿಗೆ ಸನ್ಮಾನಿಸಲಾಯಿತು.

Edited By : PublicNext Desk
Kshetra Samachara

Kshetra Samachara

28/09/2021 09:06 pm

Cinque Terre

5.86 K

Cinque Terre

0

ಸಂಬಂಧಿತ ಸುದ್ದಿ