ನವಲಗುಂದ: ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಪುರಸಭೆ ಅಧ್ಯಕ್ಷ ಮಂಜುನಾಥ್ ಜಾಧವ ಭೇಟಿ ನೀಡಿ ವಿದ್ಯಾರ್ಥಿಗಳ ಹಾಗೂ ವಸತಿ ಶಾಲೆಯ ಸಿಬ್ಬಂದಿಯ ಕುಂದು ಕೊರತೆಗಳನ್ನು ಆಲಿಸಿದರು.
ಮಂಜುನಾಥ್ ಜಾಧವ ಅವರು ವಿದ್ಯಾರ್ಥಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯರು ಉಪಸ್ಥಿತರಿದ್ದರು.
Kshetra Samachara
06/10/2021 10:49 am