ಕುಂದಗೋಳ : ಪಟ್ಟಣ ಪಂಚಾಯಿತಿ ಸದಸ್ಯ ಮುಂಜುನಾಥ ಹಿರೇಮಠ ಕಲ್ಯಾಣಪುರ ಬಸವಣ್ಣನವರ ನೇತೃತ್ವದಲ್ಲಿ ಹರಭಟ್ಟ್ ಶಾಲಾ ಮಕ್ಕಳಿಗೆ ಶಾಲಾ ಆರಂಭದ ಮೊದಲ ದಿನವಾದ ಹಿನ್ನೆಲೆಯಲ್ಲಿ ಉಚಿತ ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಹಾಗೂ ಸರ್ವ ಶಿಕ್ಷಕರು ಉಪಸ್ಥಿತರಿದ್ದರು.
Kshetra Samachara
25/10/2021 10:49 pm