ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ನ.6 ಒಳಗೆ ಪಶ್ಚಿಮ ಪದವೀಧರ ಶಿಕ್ಷಕರ ಪಟ್ಟಿಗೆ ಸೇರಲು ತಹಶೀಲ್ದಾರ ಮನವಿ

ಕುಂದಗೋಳ : ಪಟ್ಟಣ ಹಾಗೂ ಹಳ್ಳಿಗಳು ಸೇರಿದಂತೆ ಕರ್ನಾಟಕ ಪಶ್ಚಿಮ ಪದವೀಧರ ಶಿಕ್ಷಕರ ಮತಕ್ಷೇತ್ರದ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಅರ್ಹರಿರುವ ಪ್ರತಿಯೊಬ್ಬ ವ್ಯಕ್ತಿಯು ನಮೂನೆ-19 ರಲ್ಲಿ ಅರ್ಜಿಯನ್ನು ನ.6 ಒಳಗಾಗಿ ಮತದಾರರ ನೋಂದಣಾಧಿಕಾರಿಗಳ ನಿಯೋಜಿತ ಅಧಿಕಾರಿಗಳ ಕಚೇರಿಗೆ ಅರ್ಜಿಗಳನ್ನು ಸಲ್ಲಿಸುವಂತೆ ತಹಶೀಲ್ದಾರ ಅಶೋಕ್ ಶಿಗ್ಗಾಂವಿ ಪಬ್ಲಿಕ್ ನೆಕ್ಸ್ಟ್ ಮೂಲಕ ಸಾರ್ವಜನಿಕರಿಗೆ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಇಲಾಖೆ ತಿಳಿಯಪಡಿಸಿದ ಅಂತರ್ಜಾಲದ ವೆಬ್ ಸೈಟ್'ಗೆ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಇಲ್ಲವೆ ಇಲಾಖೆಗೆ ಭೇಟಿ ನೀಡಿ ತಹಶೀಲ್ದಾರ ತಿಳಿಸಿದ್ದಾರೆ.

Edited By : Shivu K
Kshetra Samachara

Kshetra Samachara

28/10/2021 03:55 pm

Cinque Terre

14.02 K

Cinque Terre

0

ಸಂಬಂಧಿತ ಸುದ್ದಿ