ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಮಾತೃಭಾಷೆಯಲ್ಲಿ ನೂರಕ್ಕೆ ನೂರು ಅಂಕ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಗೋಳ : ತಾಲೂಕಿನ ಕಡಪಟ್ಟಿ ಗ್ರಾಮದ ಬಸವೇಶ್ವರ ಪ್ರೌಢ ಶಾಲೆಯಲ್ಲಿ 2020-21ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದ ಶಿಕ್ಷಕರಾದ ಎಸ್.ಎನ್.ಮಾಳೆಕೊಪ್ಪ ಶಿಕ್ಷಕರನ್ನು ಕನಕದಾಸರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಮಂಡಳಿಯವರು ಆತ್ಮೀಯವಾಗಿ ಸನ್ಮಾನ ಮಾಡಿ ಉಡುಗೊರೆ ನೀಡಿ ಗೌರವಿಸಿದರು.

Edited By : PublicNext Desk
Kshetra Samachara

Kshetra Samachara

13/12/2021 11:33 am

Cinque Terre

5.59 K

Cinque Terre

2

ಸಂಬಂಧಿತ ಸುದ್ದಿ