ಕುಂದಗೋಳ : ತಾಲೂಕಿನ ಬು.ತರ್ಲಘಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಾದ ಪುನೀತಗೌಡ ಜಕ್ಕನಗೌಡರ, ಈರಣ್ಣ ಕಾಳಿ, ಪ್ರಜ್ವಲ್ ಕಾಳಿ, ಪ್ರದೀಪ್ ಗೊರವರ, ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಗೆ ಆಯ್ಕೆಯಾಗಿದ್ದಾರೆ. ಈ ಶಾಲಾ ಮಕ್ಕಳ ಪ್ರತಿಭೆಗೆ ಹೊಸ ಶಾಲಾ ವೇದಿಕೆ ದೊಕಿರುವುದಕ್ಕೆ ಶಾಲಾ ಶಿಕ್ಷಕರು ಹಾಗೂ ಕುಟುಂಬದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Kshetra Samachara
29/12/2021 12:15 pm