ನವಲಗುಂದ : ನವಲಗುಂದ ತಾಲೂಕಿನ ಬೆಳವಟಗಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಸಮಿತಿಯ ನೂತನ ಉಪಾಧ್ಯಕ್ಷರಾಗಿ ಮಂಜುನಾಥ ಪ ಸಂಕನಗೌಡ್ರ ಹಾಗೂ ಉಪಾಧ್ಯಕ್ಷರಾಗಿ ಮೀನಾಕ್ಷಿ ಪ್ರ ನಾಗಣ್ಣವರ ಅವರನ್ನು ಆಯ್ಕೆ ಮಾಡಲಾಯಿತು.
ಇನ್ನು ಸರ್ವ ಸದಸ್ಯರು, ಬೆಳವಟಗಿ ಗ್ರಾಮದ ಗುರು ಹಿರಿಯರು, ಗ್ರಾಮ ಪಂಚಾಯತ ಸದಸ್ಯರು, ಶಾಲೆಯ ಮುಖ್ಯಸ್ಥರು, ವಿವಿಧ ಸಂಘಟನೆ ಪದಾಧಿಕಾರಿಗಳು ಸೇರಿ ಅವಿರೋಧವಾಗಿ ಆಯ್ಕೆ ಮಾಡಿದರು.
Kshetra Samachara
22/03/2022 12:39 pm