ನವಲಗುಂದ: ಸೋಮವಾರದಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಹಿನ್ನೆಲೆ ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ಬಾಲಕ ಹಾಗೂ ಬಾಲಕಿಯರ ಶಾಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಪುರಸಭೆ ವತಿಯಿಂದ ಶಾಲೆಯನ್ನು ಸ್ಯಾನಿಟೈಸ್ ಮಾಡಲಾಗಿದೆ.
ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪೂರ್ವ ಸಿದ್ದತೆ ಹಿನ್ನೆಲೆ ನವಲಗುಂದ ಪುರಸಭೆ ವತಿಯಿಂದ ಮಾಡೆಲ್ ಹೈಸ್ಕೂಲ್ ಬಾಲಕ ಹಾಗೂ ಬಾಲಕಿಯರ ಶಾಲೆಯ ಪ್ರತಿ ಪರೀಕ್ಷಾ ಕೊಠಡಿಗಳಲ್ಲೂ ಸ್ಯಾನಿಟೈಸ್ ಮಾಡಲಾಯಿತು.
Kshetra Samachara
27/03/2022 02:15 pm