ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಧೃತಿಗೆಡದೆ ಪರೀಕ್ಷೆ ಎದುರಿಸಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಜಯಾನಂದ ಶ್ರೀಗಳ ಕಿವಿಮಾತು

ಹುಬ್ಬಳ್ಳಿ: ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎ‌ಲ್‌ಸಿ ಪರೀಕ್ಷೆಗಳು ಆರಂಭವಾಗಲಿವೆ. ಈ ಹಿನ್ನೆಲೆಯಲ್ಲಿ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತ‌ನಾಡಿದ ಧಾರವಾಡದ ರಾಮಕೃಷ್ಣ ವಿವೇಕಾನಂದ ಆಶ್ರಮದ ವಿಜಯಾನಂದ ಶ್ರೀಗಳು ಕಿವಿಮಾತು ಹೇಳಿದ್ದಾರೆ.

ಭಯ ಮತ್ತು ಹಿಂಜರಿಕೆಯನ್ನು ಬದಿಗಿಟ್ಟು ಪರೀಕ್ಷೆ ಎದುರಿಸಿದರೆ ಯಶಸ್ಸು ಸುಲಭ.‌ ಹೀಗಾಗಿ ಪರೀಕ್ಷೆ ಬಗ್ಗೆ ತಮ್ಮೊಳಗಿನ ಭಯವನ್ನು ತೆಗೆದುಹಾಕಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕೆಂದು ವಿಜಯಾನಂದ ಶ್ರೀಗಳು ಸಲಹೆ ನೀಡಿದ್ದಾರೆ.

Edited By : Shivu K
Kshetra Samachara

Kshetra Samachara

28/03/2022 08:38 am

Cinque Terre

48.22 K

Cinque Terre

0

ಸಂಬಂಧಿತ ಸುದ್ದಿ