ಧಾರವಾಡ: ಎಸ್.ಎಸ್.ಎಲ್.ಸಿ ನಂತರದ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಹೊಸ ಅರ್ಥ ಕಲ್ಪಿಸುವ ಸದುದ್ದೇಶದಿಂದ ಧಾರವಾಡದ ವಾಯ್.ಬಿ.ಅಣ್ಣಿಗೇರಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶದೊಂದಿಗೆ ಪ್ರವೇಶವನ್ನು ಪ್ರಾರಂಭಿಸಿದೆ.
ಧಾರವಾಡದ Y.B.ಅಣ್ಣಿಗೇರಿ ಶಿಕ್ಷಣ ಸಂಸ್ಥೆಯು ಈಗಾಗಲೇ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಸಾಕಷ್ಟು ಸಾಧನೆಯನ್ನು ಮಾಡಿದ್ದು, ಈಗ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶದ ಮೂಲಕ ಪ್ರವೇಶ ಆರಂಭಿಸಿದ್ದು, ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ದಶಮಾನೋತ್ಸವದ ಅಂಗವಾಗಿ ಪ್ರಥಮ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಕ್ಕೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಶೇ 50% ರಷ್ಟು ಶುಲ್ಕ ರಿಯಾಯಿತಿ ನೀಡಲಾಗುತ್ತದೆ. ಅಲ್ಲದೇ ವಾಣಿಜ್ಯ ವಿದ್ಯಾರ್ಥಿಗಳಿಗೆ ಶೇ 20% ರಿಯಾಯಿತಿ ನೀಡಲಾಗುತ್ತದೆ.
ಇನ್ನೂ ಈ ರಿಯಾಯಿತಿ ಇಂದಿನಿಂದ ಇದೇ ಮೇ 28ರ ವರೆಗೆ ನೀಡಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಪಾಲಕರು ಇದರ ಸದುಪಯೋಗ ಪಡಿಸಿಕೊಳ್ಳಲು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ. ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೂಡ ನಿಮ್ಮ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಕಟ್ಟಿಕೊಡಲು ಇಂದೇ ಭೇಟಿ ನೀಡಿ...
ವಿಳಾಸ: ವಾಯ್.ಬಿ.ಅಣ್ಣಿಗೇರಿ ಶಿಕ್ಷಣ ಸಂಸ್ಥೆ
ಹಳಿಯಾಳ ಮುಖ್ಯ ರಸ್ತೆ, ರೈಲ್ವೆ ಗೇಟ್ ಹತ್ತಿರ ತಪೋವನ
ಧಾರವಾಡ..
ದೂರವಾಣಿ ಸಂಖ್ಯೆ- 0836-2778600
9481073994
8971748037
Kshetra Samachara
24/05/2022 01:05 pm