ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ

ಹುಬ್ಬಳ್ಳಿ: ನಗರದ ಪತ್ರಕರ್ತರ ನಗರದಲ್ಲಿ ನೂತನವಾಗಿ ಕಟ್ಟಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡವನ್ನು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಜಂಟಿಯಾಗಿ ಕಟ್ಟಡವನ್ನು ಉದ್ಘಾಟಿಸಿದರು.

ಈ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ಶಿಕ್ಷಕರು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಭಾಗವಹಿಸಿದ್ದರು.

Edited By : Nagesh Gaonkar
Kshetra Samachara

Kshetra Samachara

19/08/2022 03:30 pm

Cinque Terre

22.14 K

Cinque Terre

0

ಸಂಬಂಧಿತ ಸುದ್ದಿ