ಧಾರವಾಡ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ 'ವಿಕ್ರಾಂತ ರೋಣ' ಇಂದು ವಿಶ್ವದಾದ್ಯಂತ ತೆರೆ ಕಂಡಿದೆ.
ಧಾರವಾಡದ ಪದ್ಮಾ ಹಾಗೂ ವಿಜಯ ಚಿತ್ರಮಂದಿರದಲ್ಲಿ ವಿಕ್ರಾಂತ ರೋಣ ತೆರೆ ಕಂಡಿದ್ದು, ಈ ಚಿತ್ರವನ್ನು ವೀಕ್ಷಿಸಿದ ಪ್ರೇಕ್ಷಕರು ತಮ್ಮ ಅಭಿಪ್ರಾಯವನ್ನು ಪಬ್ಲಿಕ್ ನೆಕ್ಸ್ಟ್ ಜೊತೆ ಹಂಚಿಕೊಂಡಿದ್ದಾರೆ. ನಮ್ಮ ಪ್ರತಿನಿಧಿ ಪ್ರವೀಣ ಓಂಕಾರಿ ಅವರು ಚಿತ್ರದ ಬಗ್ಗೆ ಪ್ರೇಕ್ಷಕರನ್ನು ಮಾತನಾಡಿಸಿದ್ದು, ಪ್ರೇಕ್ಷಕರು ಏನೆಲ್ಲ ಹೇಳಿದ್ದಾರೆ ಅನ್ನೋದನ್ನ ಕೇಳೋಣ ಬನ್ನಿ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/07/2022 04:42 pm