ನವಲಗುಂದ: ನವಲಗುಂದ ತಾಲೂಕಿನ ಹಾಲಕುಸುಗಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶ್ರೀ ಪಂಚಾಚಾರ್ಯ ನಾಟ್ಯಸಂಘ ಹಾಲಕುಸುಗಲ ವತಿಯಿಂದ ಸೋಮವಾರ ರಾತ್ರಿ 'ಕರ್ಮದ ಕೂಸಿಗೆ ಧರ್ಮದ ತೊಟ್ಟಿಲು' ಎಂಬ ನಾಟಕ ಪ್ರದರ್ಶನವನ್ನು ಉದ್ಘಾಟನೆ ಮಾಡಲಾಯಿತು.
ಉದ್ಘಾಟನೆಗೆ ಹಲವು ಗಣ್ಯರು ಭಾಗಿಯಾಗಿದ್ದರು. ಅಷ್ಟೇ ಅಲ್ಲದೆ ನಾಟಕ ಪ್ರದರ್ಶನವನ್ನು ವೀಕ್ಷಿಸಲು ಹಾಲಕುಸುಗಲ್ ಗ್ರಾಮದ ಜನರು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಜನರು ಕಿಕ್ಕಿರಿದು ಸೇರಿದ್ದರು.
Kshetra Samachara
10/05/2022 12:16 pm