ಹುಬ್ಬಳ್ಳಿ: ರಂಗಪಂಚಮಿಯ ಆಚರಣೆಯು ಹುಬ್ಬಳ್ಳಿಯಲ್ಲಿ ಕ್ಷಣ ಕ್ಷಣಕ್ಕೂ ಒಂದಿಲ್ಲೊಂದು ರೀತಿಯಲ್ಲಿ ಮೆರುಗು ಪಡೆದುಕೊಳ್ಳುತ್ತಿದೆ. ಒಂದೊಂದು ನಗರದಲ್ಲಿ ಒಂದೊಂದು ರೀತಿಯಲ್ಲಿ ಆಚರಣೆ ಮಾಡಲಾಗುತ್ತಿದ್ದು, ಹುಬ್ಬಳ್ಳಿಯ ಜನರು ನವೀನ್ ಹೊಟೇಲ್ ನಲ್ಲಿ ವಿನೂತನ ರೀತಿಯಲ್ಲಿ ಹೋಳಿ ಹಬ್ಬ ಆಚರಣೆ ಮಾಡಿದರು.
ಹೌದು ! ಹುಬ್ಬಳ್ಳಿಯ ನವೀನ್ ಹೊಟೇಲ್ ನಲ್ಲಿ ಡಿಜೆ ಹಾಡಿಗೆ ಸ್ಟೆಪ್ ಹಾಕುವ ಮೂಲಕ, ಪರಸ್ಪರ ಬಣ್ಣ ಹಚ್ಚಿ ರಂಗಪಂಚಮಿ ಆಚರಣೆ ಮಾಡಿದರು. ಮಹಿಳೆಯರು, ಮಕ್ಕಳು, ಯುವಕರು ಹಾಗೂ ಯುವತಿಯರು ಸಖತ್ ಸ್ಟೆಪ್ ಹಾಕಿ ಖುಷಿಪಟ್ಟರು.
Kshetra Samachara
22/03/2022 02:10 pm