ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಿಡುಗಡೆಗೆ ಸಿದ್ಧಗೊಂಡ ಕರಾಸ್ತ್ರ ಚಿತ್ರ

ಹುಬ್ಬಳ್ಳಿ: ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಮೂಲಕ ನಿರ್ಮಾಣವಾದ ಕರಾಸ್ತ್ರ ಕನ್ನಡ ಚಲನಚಿತ್ರವು ಬಿಡುಗಡೆಗೆ ಸಿದ್ದವಾಗಿದೆ ಎಂದು ಚಿತ್ರದ ನಿರ್ದೇಶಕ ನಾರಾಯಣ ಪೂಜಾರ ಹೇಳಿದರು.

ದ್ವಾಪರಯುಗದಲ್ಲಿ ಆದಂತ ಸಮಸ್ಯೆಗೆ ಕಲಿಯುಗದಲ್ಲಿ ಪರಿಹಾರ ಹುಡುಕಲು ಬಂದ ನಾಯಕಿ ಸಮಸ್ಯೆ ಬಗೆಹರಿಸುತ್ತಾಳೋ ಇಲ್ಲವೋ ಎಂಬ ಕಥೆಯ ಎಳೆಯನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ ಎಂದು ಅವರು ಹೇಳಿದರು.

ಚಿತ್ರಿಕರಣವು ಹೆಚ್ಚಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಚಿತ್ರಿಕರಣವಾಗಿದ್ದು, ಉತ್ತರ ಕರ್ನಾಟಕದ ಕಲಾವಿದರು ನಟನೆ ಮಾಡಿದ್ದಾರೆ ಎಂದು ಅವರು ಹೇಳಿದರು.

Edited By :
Kshetra Samachara

Kshetra Samachara

17/03/2022 01:55 pm

Cinque Terre

11.44 K

Cinque Terre

0

ಸಂಬಂಧಿತ ಸುದ್ದಿ