ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪ್ರತಿ ಕ್ವಿಂಟಾಲ್ ಕಡಲೆಗೆ 8 ಸಾವಿರ ರೂ. ಬೆಂಬಲ ಬೆಲೆ ನೀಡಿ

ಧಾರವಾಡ: ಬೆಂಬಲ ಬೆಲೆಯಡಿ ಸರ್ಕಾರ ಖರೀದಿಸುತ್ತಿರುವ ಕಡಲೆಗೆ 8 ಸಾವಿರ ರೂಪಾಯಿ ದರ ನಿಗದಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ನಾಗಪ್ಪ ಉಂಡಿ ಆಗ್ರಹಿಸಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಕಡಲೆ ಖರೀದಿ ಕೇಂದ್ರಕ್ಕೆ ಹೋದ ರೈತರಿಗೆ, ಕಡಲೆಯಲ್ಲಿ ಮಣ್ಣು ಇದೆ, ಕಸ ಇದೆ ಎಂದು ಮರಳಿ ಕಳುಹಿಸುವ ಕೆಲಸವಾಗುತ್ತಿದೆ. ಕೂಡಲೇ ಸರ್ಕಾರ ಇತ್ತ ಕಡೆ ಗಮನಹರಿಸಬೇಕು. ಪ್ರತಿಯೊಬ್ಬ ರೈತನಿಂದ 25 ಕ್ವಿಂಟಾಲ್ ಕಡಲೆ ಖರೀದಿ ಮಾಡಿ 8 ಸಾವಿರ ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

Edited By : Manjunath H D
Kshetra Samachara

Kshetra Samachara

24/03/2022 06:44 pm

Cinque Terre

39.46 K

Cinque Terre

6

ಸಂಬಂಧಿತ ಸುದ್ದಿ