ಕಲಘಟಗಿ: ಪಟ್ಟಣದ ಆಂಜನೇಯ ಸರ್ಕಲ್ ಬಳಿ ಇಂದು ಮುಂಜಾನೆ ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಶಾಸಕರಾದ ಸಿ.ಎಂ.ನಿಂಬಣ್ಣವರ ಚಾಲನೆ ನೀಡಿದ್ದು, ಕೃಷಿಯ ವಿವಿಧ ಯೋಜನೆಗಳ ಬಗ್ಗೆ ರೈತರಿಗೆ ಮನೆ ಮನೆಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಒಂದು ಯೋಜನೆ ಮಾಡಲಾಗಿದೆ. ಈ ಯೋಜನೆಯನ್ನು ಉಪಯೋಗವನ್ನ ಗ್ರಾಮದ ರೈತರು ತೆಗೆದುಕೊಳ್ಳಬೇಕೆಂದು ಕೃಷಿ ಅಧಿಕಾರಿಗಳಾದ ಎನ್ ಎಫ್ ಕಟ್ಟೆಗೌಡರ ತಿಳಿಸಿದರು.
ವರದಿ: ಉದಯ ಗೌಡರ
Kshetra Samachara
08/07/2022 03:12 pm