ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಪಂ ಸಿಇಓ ಸತೀಶ್ ವರ್ಗಾವಣೆ

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಡಾ.ಬಿ.ಸಿ.ಸತೀಶ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಸುಶೀಲಾ ಬಿ. ಅವರನ್ನು ನೇಮಕ ಮಾಡಿದೆ.

ರಾಜ್ಯ ಸರ್ಕಾರ ಒಟ್ಟು ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಅದರಲ್ಲಿ ಡಾ.ಬಿ.ಸಿ.ಸತೀಶ್ ಅವರೂ ವರ್ಗಾವಣೆಗೊಂಡಿದ್ದಾರೆ. ಸತೀಶ್ ಅವರು ಹಲವು ವರ್ಷಗಳಿಂದ ಧಾರವಾಡ ಜಿಪಂ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮಾರ್ಚ್ ನಲ್ಲೇ ಅವರ ವರ್ಗಾವಣೆಯಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಕೊರೊನಾ ಹಿನ್ನೆಲೆಯಲ್ಲಿ ವರ್ಗಾವಣೆ ತಡವಾಗಿತ್ತು.

Edited By : Vijay Kumar
Kshetra Samachara

Kshetra Samachara

08/10/2020 10:02 pm

Cinque Terre

12.17 K

Cinque Terre

0

ಸಂಬಂಧಿತ ಸುದ್ದಿ