ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣಪತಿ ಕೂಡಿಸಲು ಅನುಮತಿ ನೀಡುವಂತೆ ಒತ್ತಾಯಿಸಿ ಶ್ರೀರಾಮ ಸೇನೆಯ ಕಾರ್ಯಕರ್ತರು ಪಾಲಿಕೆ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ಮಾಡಿದರು.
ನಾಡಿನ ಸಂಭ್ರಮ ಸಂಸ್ಕೃತಿ ಪ್ರತೀಕವಾದ ಸಾರ್ವಜನಿಕ ಗಣೇಶೋತ್ಸವ ತನ್ನದೇ ಆದ ಇತಿಹಾಸ ಹೊಂದಿದೆ. ಈ ಬಾರಿ ಗಣೇಶೋತ್ಸವವನ್ನು ಈದ್ಗಾ ಮೈದಾನದಲ್ಲಿ ಹನ್ನೊಂದು ದಿನಗಳ ಕಾಲ ಆಚರಣೆ ಮಾಡಲು ಅನುಮತಿ ನೀಡಬೇಕೆಂದು ಒತ್ತಾಯಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/08/2022 03:56 pm