ರಾಜ್ಯದಲ್ಲಿ ಈಗಾಗಲೇ ಸಂಚಲನ ಮೂಡಿಸ್ತಿರೋ ಸುದ್ದಿ ಏನಪ್ಪಾ ಅಂದ್ರೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕು ಕಚೇರಿಯ ಸಿಬ್ಬಂದಿ ಮಂಜುನಾಥ್ ಎಂಬ ದ್ವಿತೀಯ ದರ್ಜೆ ಸಹಾಯಕ ಸಿಬ್ಬಂದಿ ಸಂತ್ರಸ್ತರಿಗೆ ಸೇರಬೇಕಾಗಿದ್ದ ಲಕ್ಷಗಟ್ಟಲೆ ಹಣವನ್ನು ದುರುಪಯೋಗ ಪಡಿಸಿಕೊಂಡು ಪರಾರಿಯಾಗಿದ್ದಾನೆ.
ಈ ಹಿನ್ನೆಲೆ ತಾಲೂಕು ದಂಡಾಧಿಕಾರಿ ಮಂಜುನಾಥ್ ಅಮಾಸೆ ಅವರು ಪ್ರಕರಣದ ಕುರಿತು ನಿಮ್ಮ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ್ದಾರೆ. ಏನ್ ಮಾತನಾಡಿದ್ದಾರೆ. ಬನ್ನಿ, ನೋಡೋಣ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
29/06/2022 05:01 pm