ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಧಾರವಾಡ ಡಿಸಿ ಕಚೇರಿ ಮುಂದೆ ಶುರುವಾಯ್ತು ಪೌರ ಕಾರ್ಮಿಕರ ಧರಣಿ

ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆರಂಭಿಸಿದ್ದಾರೆ.

ಪೌರ ಕಾರ್ಮಿಕರನ್ನು ಖಾಯಂ ನೌಕರರನ್ನಾಗಿ ಮಾಡಿಕೊಂಡು, ಅವರಿಗೆ ಶಾಸನಬದ್ಧ ಸವಲತ್ತುಗಳನ್ನು ನೀಡಬೇಕು ಎಂದು ಆಗ್ರಹಿಸಿ, ಕಳೆದ ಕೆಲ ವರ್ಷಗಳಿಂದ ಪೌರ ಕಾರ್ಮಿಕರು ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಇದೀಗ ಇದೇ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮತ್ತೆ ಧರಣಿಗೆ ಮುಂದಾಗಿದ್ದಾರೆ.

Edited By :
Kshetra Samachara

Kshetra Samachara

01/07/2022 03:25 pm

Cinque Terre

24.31 K

Cinque Terre

1

ಸಂಬಂಧಿತ ಸುದ್ದಿ