ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಷ್ಟ್ರಧ್ವಜ ಸಂಹಿತೆ ತಿದ್ದುಪಡಿ ವಿರೋಧಿಸಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಮಾಜಿ ಸಚಿವೆ ಉಮಾಶ್ರೀ

ರಾಷ್ಟ್ರಧ್ವಜ ಸಂಹಿತೆ ತಿದ್ದುಪಡಿ ವಿರೋಧಿಸಿ ಹಾಗೂ ಹಿಂಪಡೆಯುವಂತೆ ಆಗ್ರಹಿಸಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಈ ಸತ್ಯಾಗ್ರಹದಲ್ಲಿ ಮಾಜಿ ಸಚಿವೆ ಉಮಾಶ್ರೀ ಪಾಲ್ಗೊಂಡಿದ್ದಾರೆ.

ಇನ್ನು ಬೆಂಗೇರಿಯ ಖಾದಿ ಗ್ರಾಮೋದ್ಯೋಗಕ್ಕೆ ಭೇಟಿ ನೀಡಿದ ಮಾಜಿ ಸಚಿವೆ ಉಮಾಶ್ರೀ ಅವರು ಖಾದಿ ಧ್ವಜವನ್ನು ವೀಕ್ಷಿಸಿ, ಖಾದಿ ಗ್ರಾಮೋದ್ಯೋಗ ಉದ್ಯೋಗಿಗಳ ಜೊತೆ ಮಾಹಿತಿ ಪಡೆದುಕೊಂಡು ಅವರ ಕಷ್ಟಕ್ಕೆ ಸ್ಪಂದನೆ ನೀಡಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

27/07/2022 01:00 pm

Cinque Terre

200.72 K

Cinque Terre

2

ಸಂಬಂಧಿತ ಸುದ್ದಿ