ನವಲಗುಂದ: ತಾಲೂಕಿನ ಶಿರೂರ ಗ್ರಾಮಕ್ಕೆ ಭೇಟಿ ನೀಡಿದ ಸಕ್ಕರೆ ಹಾಗೂ ಜವಳಿ ಖಾತೆ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಗ್ರಾಮದ ಗುರ-ಹಿರಿಯರನ್ನು ಭೇಟಿ ಮಾಡಿ ಉಭಯ ಕುಶಲೋಪರಿಯನ್ನು ವಿಚಾರಿಸಿದರು.
ನಂತರ ಗ್ರಾಮದಲ್ಲಿ ಕೈಗೊಳ್ಳಬೇಕಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಗುರು-ಹಿರಿಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ವಿವಿಧ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Kshetra Samachara
12/09/2021 12:23 am