ನವಲಗುಂದ : ಬೆಂಗಳೂರಿನ ವಿಕಾಸ ಸೌಧದಲ್ಲಿ ನವಲಗುಂದ ಪುರಸಭೆ ಅಧ್ಯಕ್ಷರಾದ ಮಂಜುನಾಥ ಜಾಧವ ಸೇರಿದಂತೆ ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರಿಂದ ಕ್ಷೇತ್ರದ ವಿವಿಧ ಗ್ರಾಮಗಳ ಮತ್ತು ನವಲಗುಂದ ನಗರದಲ್ಲಿ ಕೈಗೊಳ್ಳಬೇಕಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮನವಿ ಸಲ್ಲಿಸಿದರು.
ಈ ವೇಳೆ ಕೈಮಗ್ಗ ಜವಳಿ ಹಾಗೂ ಸಕ್ಕರೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವರಾದ ಎನ್ ನಾಗರಾಜ ಅವರೊಂದಿಗೆ ನವಲಗುಂದ ಪುರಸಭೆ ಅಧ್ಯಕ್ಷರಾದ ಮಂಜುನಾಥ ಜಾಧವ ಸೇರಿದಂತೆ ಉಪಾಧ್ಯಕ್ಷರು ಹಾಗೂ ಸದಸ್ಯರು ಇದ್ದರು.
Kshetra Samachara
21/09/2021 05:15 pm