ನವಲಗುಂದ : ಮಂಗಳವಾರ ನವಲಗುಂದ ನಗರದ ವಿವಿಧ ಕೊಳಚೆ ಪ್ರದೇಶಗಳಲ್ಲಿ ಅಂದಾಜು ಮೊತ್ತ 25 ಲಕ್ಷಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಧಾರವಾಡ ಉಸ್ತುವಾರಿ ಸಚಿವರು ಮತ್ತು ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ನಗರದ ಗುರು-ಹಿರಿಯರು, ಅಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Kshetra Samachara
11/01/2022 06:36 pm