ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಶಾಲೆಯ ಕೊಠಡಿಗಳನ್ನು ಉದ್ಘಾಟಿಸಿದ ಸಚಿವರು

ನವಲಗುಂದ : ತಾಲೂಕಿನ ಪಡೇಸೂರು ಗ್ರಾಮದ ಸರಕಾರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಕೊಠಡಿಗಳನ್ನು ಧಾರವಾಡ ಉಸ್ತುವಾರಿ ಸಚಿವರು ಮತ್ತು ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಗುರು-ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಶಿಕ್ಷಕರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

12/01/2022 08:45 am

Cinque Terre

6.53 K

Cinque Terre

0

ಸಂಬಂಧಿತ ಸುದ್ದಿ