ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ:ಗ್ರಾಪಂ ಚುನಾವಣೆ: ಚುರುಕಿನ ಮತ ಎಣಿಕೆ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯ ಮತ ಎಣಿಕೆ ಬೆಳಿಗ್ಗೆಯಿಂದ ನಡೆಯುತ್ತಿದ್ದು, ಅಭ್ಯರ್ಥಿಗಳ ಹಣೆ ಬರಹ ಸಂಜೆಯೊಳಗೆ ನಿರ್ಧಾರವಾಗಲಿದೆ.

ಧಾರವಾಡ ತಾಲೂಕಿನ ಗ್ರಾಮ ಪಂಚಾಯ್ತಿಗಳಿಗೆ ನಡೆದ ಚುನಾವಣೆ ಮತ ಎಣಿಕೆ ಧಾರವಾಡದ ಬಾಸೆಲ್ ಮಿಶನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯುತ್ತಿದ್ದು, ಮತ ಎಣಿಕಾ ಕೇಂದ್ರದಲ್ಲಿ ಅಭ್ಯರ್ಥಿಗಳು ಹಾಗೂ ಅವರ ಏಜೆಂಟರು ತಮಗೆ ಬಿದ್ದ ಮತಗಳ ಲೆಕ್ಕಾಚಾರ ಹಾಕುತ್ತಿದ್ದಾರೆ.

Edited By : Manjunath H D
Kshetra Samachara

Kshetra Samachara

30/12/2020 11:08 am

Cinque Terre

25.92 K

Cinque Terre

0

ಸಂಬಂಧಿತ ಸುದ್ದಿ