ನವಲಗುಂದ : ಗ್ರಾಮ ಪಂಚಾಯತ್ ಮತ ಎಣಿಕೆ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡಲು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶದನ್ವಯ ಇಂದು ನವಲಗುಂದ ಪಟ್ಟಣದ ಎಲ್ಲಾ ಬಾರ್ ಗಳಿಗೆ ಬೀಗ ಜಡಿಯಲಾಗಿತ್ತು.
ಬುಧವಾರ ಬೆಳಿಗ್ಗೆಯಿಂದಲೇ ಮತ ಎಣಿಕೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಈಗಾಗಲೇ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಬಾರ್ ಗಳಿಗೆ ನಿಷೇದ ಆದೇಶ ಹೊರಡಿಸುತ್ತಲೇ, ಪಟ್ಟಣದಲ್ಲಿ ಎಲ್ಲಾ ಬಾರ್ ಗಳಿಗೆ ಬೀಗ ಜಡಿಯಲಾಗಿದ್ದು, ಪೊಲೀಸ್ ಬಂದೂಬಸ್ತ್ ಇಡಲಾಗಿತ್ತು.
Kshetra Samachara
30/12/2020 11:59 am