ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ ಮತ ಎಣಿಕೆ ಕೇಂದ್ರದಲ್ಲಿ ಮತ ಎಣಿಕೆ ಶಾಂತಿಯುತವಾಗಿ ಆರಂಭ

ಅಣ್ಣಿಗೇರಿ : ತಾಲೂಕಿನಾಧ್ಯಂತ ಡಿ.27 ರಂದು ನಡೆದ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಶಾಂತಿಯುತವಾಗಿ ಆರಂಭಗೊಂಡಿದೆ.

ಫಲಿತಾಂಶ ವೀಕ್ಷಣೆಗಾಗಿ ತಾಲ್ಲೂಕಿನ 8 ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಿಕರು ಮತ್ತು ಅಭ್ಯರ್ಥಿಗಳು ಬಹಳ ಖಾತುರದಿಂದ ಕಾಯುತ್ತಿದ್ದಾರೆ. ಮತ ಎಣಿಕೆ ನಡೆಯುವ ಕೇಂದ್ರದ ಸುತ್ತ ಬೀಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.

ಮತ ಎಣಿಕೆ ಕೇಂದ್ರದ ಮುಂಭಾಗದ ಆವರಣದಲ್ಲಿ ಅಭ್ಯರ್ಥಿಗಳು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

Edited By : Manjunath H D
Kshetra Samachara

Kshetra Samachara

30/12/2020 12:02 pm

Cinque Terre

34.21 K

Cinque Terre

0

ಸಂಬಂಧಿತ ಸುದ್ದಿ