ಕಲಘಟಗಿ: ಗ್ರಾಮ ಪಂಚಾಯತಿ ಮತ ಎಣಿಕೆ ಕೇಂದ್ರದ ಸಿಬ್ಬಂದಿಗೆ ಮಧ್ಯಾಹ್ನ ಗೋಧಿ ಹುಗ್ಗಿ, ಚಪಾತಿ, ಅನ್ನ ಸಾಂಬರ್ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
ಚುನಾವಣಾಧಿಕಾರಿಗಳು, ಸಹಾಯಕ ಅಧಿಕಾರಿಗಳು, ಪೊಲೀಸರು, ಆಶಾ ಕಾರ್ಯಕರ್ತರಿಗೆ ಹಾಗೂ ಆರೋಗ್ಯ ಸಿಬ್ಬಂದಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿತ್ತು. ತಹಶೀಲ್ದಾರ್ ಅಶೋಕ ಶಿಗ್ಗಾವಿ, ಸಿಪಿಐ ವಿಜಯ ಬಿರಾದಾರ ಉಪಸ್ಥಿತರಿದ್ದರು.
Kshetra Samachara
30/12/2020 05:30 pm