ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಲೋಕಾಯುಕ್ತ ನೇತೃತ್ವದಲ್ಲಿ ಕುಂದು ಕೊರತೆ ಸಭೆ

ಹುಬ್ಬಳ್ಳಿ: ಹುಬ್ಬಳ್ಳಿ ಮಿನಿವಿಧಾನ ಸೌಧ ತಾ.ಪಂ.ಸಭಾಂಗಣದಲ್ಲಿ ಧಾರವಾಡ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕಛೇರಿ ವತಿಯಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಆಯೋಜಿಸಲಾಗಿತ್ತು.

ಇನ್ಸ್ಪೆಕ್ಟರ್ ಗಳಾದ ಎಂ.ಬಿ.ಮೋಕಾಶಿ, ಎಸ್.ಎನ್.ಬಿಡಗಣ್ಣ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚನೆ ನೀಡಿದರು.

ತಾ.ಪಂ.ಇಓ ಗಂಗಾಧರ ಕಂದಕೂರ, ತಾಲೂಕು ಆರೋಗ್ಯಾಧಿಕಾರಿ ಸಮಾಜ ಕಲ್ಯಾಣ ಇಲಾಖೆ ಸಹಾಯ ನಿರ್ದೇಶಕಿ ನಂದಾ ಹಣಬರಟ್ಟಿ ಸೇರಿದಂತೆ ಕಂದಾಯ, ತಾ.ಪಂ. ಹಿಂದುಳಿದ ವರ್ಗಗಳು, ಭೂ ದಾಖಲೆ, ಉಪನಂದಣಾಧಿಕಾರಿ ಸೇರಿದಂತೆ ಇತರೆ ಇಲಾಖೆ ಕಛೇರಿ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.

Edited By : Nagaraj Tulugeri
Kshetra Samachara

Kshetra Samachara

31/12/2020 07:58 pm

Cinque Terre

17.14 K

Cinque Terre

1

ಸಂಬಂಧಿತ ಸುದ್ದಿ