ಹುಬ್ಬಳ್ಳಿ:ಜ.14 ರಂದು ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಧಾಲಯಗಳು ಹಾಗೂ ಮಾಂಸ ಮಾರಾಟವನ್ನು ಬಂದು ಮಾಡುವಂತೆ ಪಾಲಿಕೆ ಆರೋಗ್ಯ ಅಧಿಕಾರಿ ಸೂಚಿಸಿದ್ದಾರೆ.
ಮಾಂಸ ಮಾರಾಟ ಮಾಡಿದರೆ ಸರ್ಕಾರದ ನಿಯಮಗಳ ಅನ್ವಯ ಅಂಗಡಿಗಳ ಪರವಾನಿಗೆ ರದ್ದು ಗೊಳಿಸಿ ಕಠಿಣ ಕ್ರಮ ಕೈಗೊಳ್ಳಲಾವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
13/01/2021 07:15 pm