ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ತಾಲೂಕಿನ‌ ಶಿಂಗನಹಳ್ಳಿ ಗ್ರಾಮ ವಾಸ್ತವ್ಯ

ಕಲಘಟಗಿ: ರಾಜ್ಯ ಸರ್ಕಾರದ ನಿರ್ದೇಶನದಂತೆ ತಹಶೀಲ್ದಾರ್ ನೇತ್ರತ್ವದಲ್ಲಿ ಶಿಂಗನಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಪ್ರಾರಂಭಿಸಲಾಗಿದೆ.

ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ ಎಂಬ ಘೋಷಣೆ ಅಡಿ ಮೊದಲ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ತಹಶೀಲ್ದಾರ್ ಅಶೋಕ ಶಿಗ್ಗಾಂವಿ ಶಿಗ್ಗನಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದು, ಜನರು ತಮ್ಮ ಗ್ರಾಮದ ಸಮಸ್ಯೆಗಳಿಗೆ ಪರಿಹಾರವನ್ನು ಸ್ಥಳದಲ್ಲಿಯೇ ಪಡೆಯ ಬಹುದಾಗಿದೆ. ಗ್ರಾಮ ವಾಸ್ತವ್ಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Edited By : Vijay Kumar
Kshetra Samachara

Kshetra Samachara

20/02/2021 05:57 pm

Cinque Terre

17.8 K

Cinque Terre

0

ಸಂಬಂಧಿತ ಸುದ್ದಿ