ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದ ಸಚಿವ ಶಂಕರಪಾಟೀಲ ಮುನೇನಕೊಪ್ಪ: ಸಿಟಿ ರೌಂಡ್ಸ್..!

ಹುಬ್ಬಳ್ಳಿ: ಹುಬ್ಬಳ್ಳಿಯ ಮಹತ್ವಪೂರ್ಣ ಯೋಜನೆಯಲ್ಲಿ ಒಂದಾಗಿರುವ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಯನ್ನು ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಳೇ ಬಸ್ ನಿಲ್ದಾಣ, ಜನತಾ ಬಜಾರ್ ಮಾರ್ಕೆಟ್, ಕೊಪ್ಪಿಕರ ರೋಡ್, ಸ್ಟೇಶನ್ ರೋಡ್ ಸೇರಿದಂತೆ ಹುಬ್ಬಳ್ಳಿಯಲ್ಲಿ ಪ್ರಗತಿಯಲ್ಲಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ವೀಕ್ಷಿಸಿದರು. ಅಲ್ಲದೇ ಕಾಮಗಾರಿ ವಿಳಂಬ ಮಾಡದೇ ಕೂಡಲೇ ಕಾರ್ಯಾಚರಣೆ ಚುರುಕುಗೊಳಿಸುವಂತೆ ಸೂಚನೆ ನೀಡಿದರು.

Edited By : Nagesh Gaonkar
Kshetra Samachara

Kshetra Samachara

02/11/2021 03:14 pm

Cinque Terre

33.5 K

Cinque Terre

3

ಸಂಬಂಧಿತ ಸುದ್ದಿ