ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ನರೇಗಾ ಕಾಮಗಾರಿ ಪರಿಶೀಲನೆ ನಡೆಸಿದ ತಾಂತ್ರಿಕ ಸಹಾಯಕ

ಕುಂದಗೋಳ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ತಾಂತ್ರಿಕ ಸಹಾಯಕ ಶಿವಕುಮಾರ ಹಂಚಿನಮನಿ ಕುಂದಗೋಳ ತಾಲೂಕಿನ ಅಲ್ಲಾಪುರ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ನರೇಗಾ ಯೋಜನೆಯಡಿ ಕುರಿ ಶೆಡ್ ನಿರ್ಮಾಣ , ದನದ ಕೊಟ್ಟಿಗೆ ನಿರ್ಮಾಣ, ಎರೆಹುಳು ತೊಟ್ಟಿಗಳ ನಿರ್ಮಿಸುವ ವಿಧಾನ, ಅನುಕೂಲತೆಗಳು, ಅವುಗಳನ್ನು ಉಪಯೋಗಿಸುವ ಬಗೆಯನ್ನು ಗುಡೇನಕಟ್ಟಿ ಗ್ರಾಪಂ ವ್ಯಾಪ್ತಿಯ ಅಲ್ಲಾಪುರ ಗ್ರಾಮದ ಫಲಾನುಭವಿಗಳಿಗೆ ವಿವರಿಸಿದರು. ಈಗಾಗಲೇ ಮಂಜೂರಾದ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

Edited By : PublicNext Desk
Kshetra Samachara

Kshetra Samachara

10/12/2021 08:53 pm

Cinque Terre

7.39 K

Cinque Terre

0

ಸಂಬಂಧಿತ ಸುದ್ದಿ