ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಬ್ಲಿಕ್ ನೆಕ್ಸ್ಟ್ ಜೊತೆಗೆ ಸೇವಾನುಭವ ಹಂಚಿಕೊಂಡ ಐಎಎಸ್ ಅಧಿಕಾರಿ ಸುರೇಶ ಇಟ್ನಾಳ

ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯಾಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ಸುಮಾರು ಎರಡು ವರ್ಷ ಆರು ತಿಂಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಯಾಗಿರುವ ಐಎಎಸ್ ಅಧಿಕಾರಿ ಸುರೇಶ ಇಟ್ನಾಳ ಅವರು ತಮ್ಮ ಸೇವಾ ಅನುಭವವನ್ನು ಪಬ್ಲಿಕ್ ನೆಕ್ಸ್ಟ್ ಮೂಲಕ ಹಂಚಿಕೊಂಡಿದ್ದಾರೆ.

ಅಧಿಕಾರ ಹಸ್ತಾಂತರ ಮಾಡಿದ ಬಳಿಕ ಪಬ್ಲಿಕ್ ನೆಕ್ಸ್ಟ್ ಜೊತೆಗೆ ಮಾತನಾಡಿದ ಅವರು, ಸುಮಾರು ಎರಡು ವರ್ಷ ಆರು ತಿಂಗಳ ಕಾಲ ಸೇವೆಯನ್ನು ಸಲ್ಲಿಸಿದ್ದೇನೆ. ನಿಜಕ್ಕೂ ನನಗೆ ಒಂದು ಹೊಸ ಅನುಭವ ತುಂಬಾ ಖುಷಿ ತಂದಿದೆ. ಅವಳಿನಗರದ ಜನರು ಸಾಕಷ್ಟು ಸಹಕಾರವನ್ನು ನೀಡಿದ್ದಾರೆ ಎಂದು ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

13/01/2022 01:34 pm

Cinque Terre

57.18 K

Cinque Terre

4

ಸಂಬಂಧಿತ ಸುದ್ದಿ