ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಡಿಸಿ ಕಚೇರಿಯಲ್ಲಿ ದಾಸೋಹ ದಿನ ಆಚರಣೆ

ಧಾರವಾಡ: ತುಮಕೂರಿನ ಸಿದ್ದಗಂಗಾ ಮಠದ ಪೂಜ್ಯ ಡಾ.ಶಿವಕುಮಾರ ಸ್ವಾಮಿಗಳ ಪುಣ್ಯತಿಥಿಯನ್ನು "ದಾಸೋಹ ದಿನ" ವನ್ನಾಗಿ ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ದಾಸೋಹ ದಿನ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಡಾ. ಶಿವಕುಮಾರ ಸ್ವಾಮಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ,‌ ಪುಷ್ಪಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

21/01/2022 12:26 pm

Cinque Terre

13.76 K

Cinque Terre

0

ಸಂಬಂಧಿತ ಸುದ್ದಿ