ಹುಬ್ಬಳ್ಳಿ: ಇಂದು 73ನೇ ಗಣರಾಜ್ಯೋತ್ಸವ ದಿನದ ಹಿನ್ನೆಲೆ, ಉತ್ತರ ಜನಶಕ್ತಿ ಸೇನಾ ಪಕ್ಷದಿಂದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಎದುರಿಗೆ ಇರುವ ಕಚೇರಿ ಎದುರಿಗೆ ಪಕ್ಷದ ಅಧ್ಯಕ್ಷರು ಹಾಗೂ ಸಂಸ್ಥಾಪಕರಾದ ಎಸ್.ಎಸ್ ಶಂಕ್ರಣ್ಣ ಅವರು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೆಬ ಅಂಬೇಡ್ಕರ್ ಅವರ ಫೋಟೋ ಇಟ್ಟು, ಧ್ವಜಾರೋಹಣ ಮಾಡುವುದರ ಮೂಲಕ ಗಣರಾಜ್ಯೋತ್ಸವನ್ನು ಆಚರಣೆ ಮಾಡಿದರು.
Kshetra Samachara
26/01/2022 11:08 am