ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರೇಶ ಇಟ್ನಾಳ ಧಾರವಾಡ ಜಿಪಂ ನೂತನ ಸಿಇಓ

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸಿಇಓ ಆಗಿದ್ದ ಸುಶೀಲಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಸುರೇಶ ಇಟ್ನಾಳ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಸುರೇಶ ಇಟ್ನಾಳ ಅವರು ಈ ಹಿಂದೆ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿದ್ದರು. ಅಲ್ಲದೇ ಐಎಎಸ್ ಹುದ್ದೆಗೆ ಬಡ್ತಿ ಹೊಂದಿದ್ದರು. ಇದೀಗ ಅವರನ್ನು ಧಾರವಾಡ ಜಿಲ್ಲಾ ಪಂಚಾಯ್ತಿ ಸಿಇಓ ಆಗಿ ರಾಜ್ಯ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.

Edited By : Nagaraj Tulugeri
Kshetra Samachara

Kshetra Samachara

06/02/2022 07:59 am

Cinque Terre

11.88 K

Cinque Terre

10

ಸಂಬಂಧಿತ ಸುದ್ದಿ