ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ

ನವಲಗುಂದ : ಪಟ್ಟಣದ ವಾರ್ಡ್ ನಂಬರ್ 6ರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಪುರಸಭೆ ಅಧ್ಯಕ್ಷರಾದ ಮಂಜುನಾಥ ಜಾಧವ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಮಂಜುನಾಥ ಜಾಧವ, ವಾರ್ಡಿನ ಸದಸ್ಯರಾದ ಅಪ್ಪಣ್ಣ ಹಳ್ಳದ, ಸದಸ್ಯರಾದ ಬಾಭಾಜಾನ ಮಕಾನದಾರ, ಸಯಿಪುದ್ದಿನ ಅವರಾದಿ, ಮಕ್ಥುಮಸಾಬ ಮಿರ್ಜಿ, ಸೇರಿದಂತೆ ಗುರು-ಹಿರಿಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/02/2022 07:33 am

Cinque Terre

4.9 K

Cinque Terre

0

ಸಂಬಂಧಿತ ಸುದ್ದಿ