ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾಗಿ ಮಂಜುನಾಥ ಡೊಂಬರ ನೇಮಕ

ಧಾರವಾಡ: ಧಾರವಾಡ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಎನ್. ಆರ್.ಪುರುಷೋತ್ತಮ ಅವರ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ಕೆಎಎಸ್ ಅಧಿಕಾರಿ ಮಂಜುನಾಥ ಡೊಂಬರ ಅವರನ್ನು ನೇಮಕ ಮಾಡಲಾಗಿದ್ದು, ಅವರಗ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಹಿಂದೆ ಧಾರವಾಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ವಿಭಾಗದಲ್ಲಿ ಭೂಸ್ವಾಧೀನಾಧಿಕಾರಿಯಾಗಿ, ಬಾಗಲಕೋಟೆ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಮಂಜುನಾಥ ಡೊಂಬರ ಸೇವೆ ಸಲ್ಲಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

18/02/2022 01:37 pm

Cinque Terre

10.15 K

Cinque Terre

0

ಸಂಬಂಧಿತ ಸುದ್ದಿ