ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ತಹಶೀಲ್ದಾರ ಕಚೇರಿಯಲ್ಲಿ ಛತ್ರಪತಿ ಶಿವಾಜಿ ಜಯಂತಿ ಆಚರಣೆ

ಕುಂದಗೋಳ : ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತಿಯನ್ನು ತಹಶೀಲ್ದಾರ ಅಶೋಕ್ ಶಿಗ್ಗಾಂವಿಯವರ ನೇತೃತ್ವದಲ್ಲಿ ತಾಲೂಕು ಮರಾಠಾ ಸಮಾಜದ ಮುಖಂಡರ ನೇತೃತ್ವದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪೂಷ್ಪಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮ ಆಚರಿಸಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ ಅಶೋಕ್ ಶಿಗ್ಗಾಂವಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುರಿಯವರ, ಶಿರಸ್ತೇದಾರ್ ಮಹೇಶ್ ಶಾನಬಾಳ, ಕಂದಾಯ ನಿರೀಕ್ಷಕ ಅಶೋಕ್ ಹುಲ್ಲೂರ ಸೇರಿದಂತೆ ಸರ್ವ ತಹಶೀಲ್ದಾರ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

19/02/2022 04:37 pm

Cinque Terre

12.17 K

Cinque Terre

0

ಸಂಬಂಧಿತ ಸುದ್ದಿ