ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸ್ವಯಂ ಉದ್ಯೋಗ ಯೋಜನೆ ಅಡಿ ಆಟೋ ವಿತರಣೆ

ಹುಬ್ಬಳ್ಳಿ: 2021-22 ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದ ಅಡಿಯಲ್ಲಿ, ಉದ್ಯೋಗ ಮಾಡುವುದಕ್ಕಾಗಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಸಾಲ ಮಂಜೂರಾಗಿ ಐದು ಆಟಗಳನ್ನು ಪಾಲಿಕೆ ಆಯುಕ್ತರಾದ ಡಾ. ಗೋಪಾಲಕೃಷ್ಣ ಬಿ. ಅವರು ವಿತರಿಸಿದರು.

Edited By :
Kshetra Samachara

Kshetra Samachara

14/03/2022 03:51 pm

Cinque Terre

18.95 K

Cinque Terre

2

ಸಂಬಂಧಿತ ಸುದ್ದಿ