ಕುಂದಗೋಳ : ಬೆನಕನಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರವರ ಜಯಂತಿ
ಕುಂದಗೋಳ : ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಯುವಕರ ಸಂಘದಿಂದ ಅಂಬೇಡ್ಕರವರ 131ನೇ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪೂಷ್ಪಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ