ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಗವಾನ್ ಮಹಾವೀರ ಜಯಂತಿ ಹಾಗೂ ಡಾ.ಬಿ.ಆರ್ ಅಂಬೇಡ್ಕರವರ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಸದಸ್ಯರು ಹಾಗೂ ಶಾಲಾ ಮುಖ್ಯೋಪಾಧ್ಯಾಯ ಹಾಗೂ ಶಾಲಾ ಸಹ ಶಿಕ್ಷಕರು ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
14/04/2022 02:20 pm