ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಣಕಲ್ ನಲ್ಲಿ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ

ಹುಬ್ಬಳ್ಳಿ: ಉಣಕಲ್ ಗ್ರಾಮ ವ್ಯಾಪ್ತಿಯಲ್ಲಿ ಅನಧಿಕೃತ ಲೇಔಟ್ ಮಾಡಿದ್ದನ್ನು ಇಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ ಹಾಗೂ ಆಯುಕ್ತ ಎನ್.ಹೆಚ್.ಕುಮ್ಮಣ್ಣವರ ನೇತೃತ್ವದಲ್ಲಿ ತೆರವು ಕಾರ್ಯಾಚರಣೆಯನ್ನು ಮಾಡಿದರು.

ಈ ಸಂದರ್ಭದಲ್ಲಿ ನಗರ ಯೋಜನಾ ಸದಸ್ಯ ವಿವೇಕ ಕಾರೇಕರ, ಕಾರ್ಯನಿರ್ವಾಹಕ ಅಭಿಯಂತರ ಎಂ. ರಾಜಶೇಖರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಕೊಕ್ಕಳಕಿ, ಬಿ. ಎಸ್. ಪಾಟೀಲ, ಮುಕುಂದ ಜೋಶಿ, ಬಸವರಾಜ ದೇವಗಿರಿ, ಮೌನೇಶ ಬಡಿಗೇರ, ಆರ್. ಜಿ. ಪಾಟೀಲ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

07/05/2022 02:09 pm

Cinque Terre

9.33 K

Cinque Terre

3

ಸಂಬಂಧಿತ ಸುದ್ದಿ